ಸಂತೆಯೊಳಗೊಂದು ಸುತ್ತು: ಅನಿತಾ ನರೇಶ್ ಮಂಚಿ
ಸಂತೆ ಅಂದರೆ ಅದೇನೋ ಆಕರ್ಷಣೆ. ನಮಗೆ ಬೇಕಿರಲಿ ಬೇಡದೇ ಇರಲಿ ಸುಮ್ಮನೆ ಸಂತೆ ಸುತ್ತುವುದಿದೆಯಲ್ಲಾ ಅದರಷ್ಟು ಆನಂದ ನೀಡುವ ಕೆಲಸ ಇನ್ನೊಂದಿಲ್ಲ. ಅದೂ ಊರಲ್ಲೇ ನಡೆಯುವ ಉತ್ಸವಕ್ಕೆ ಸೇರುವ ಅಪಾರ ಜನಸ್ತೋಮದ ನಡುವೆ ಕಣ್ಮನ ಸೆಳೆಯುವ ವಸ್ತು ತಿನಿಸುಗಳನ್ನು ಮಾರುವ ಸಂತೆಯ ಅಂಗಡಿಗಳು ಅಂದ ಮೇಲೆ ದೇಹವು ಮನೇಯೊಳಗೇ ನಿಲ್ಲಲು ಅದೇನೂ ಕೊರಡಲ್ಲ ತಾನೆ?! ಚಪ್ಪಲಿ ಮೆಟ್ಟಿಕೊಂಡು ಹೊರಟೇ ಬಿಡುತ್ತದೆ. ಸಂತೆಯ ಗಮ್ಮತ್ತು ಏನಿದ್ದರೂ ಹಗಲು ಸರಿದು ಇರುಳಿನ ಅಧಿಪತ್ಯ ತೊಡಗಿದಾಗಲೇ ಚೆಂದ. ಬಗೆ ಬಗೆಯ ದೀಪಾಲಂಕಾರದಲ್ಲಿ … Read more